ನಿಮಗೆ ಆಸಕ್ತಿ ಹುಟ್ಟಿಸುವ ವಿಷಯತಾತ್ಪರ್ಯಗಳ ಮೇಲೆ ಮಹಾ ಕ್ರೈಸ್ತ ಮಾಧ್ಯಮವನ್ನು ಕಂಡುಹಿಡಿಯಿರಿ

Verse of The Day

ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ. ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.

— ಲೂಕ 2:10-11